ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು. ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ … Continue reading ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ ಸಿದ್ಧರಾಮಯ್ಯ