ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಸಲಾಯಿತು. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವನ್ನೊಳಗೊಂಡ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ಆ ವಿಚಾರಣೆಯ ಸಂಪೂರ್ಣ ಸಾರಾಂಶ ಮುಂದೆ ಓದಿ. ಸಿದ್ದರಾಮಯ್ಯನವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಆಧರಿಸಿ ಮುಂದಿನ ವಿಚಾರಣೆಯವರೆಗೆ ಯಾವುದೆ ಕ್ರಮ ತೆಗೆದುಕೊಳ್ಳದಂತೆ ಗೌರವಾನ್ವಿತ ಉಚ್ಚ ನ್ಯಾಯಾಲಯ ಆದೇಶ ಮಾಡಿದೆ. 1. ರಾಜ್ಯಪಾಲರು ರಾಜ್ಯದ ಮುಖ್ಯಮಂತ್ರಿಗಳ … Continue reading ಪ್ರಾಸಿಕ್ಯೂಷನ್ ಪ್ರಶ್ನಿಸಿ ‘CM ಸಿದ್ಧರಾಮಯ್ಯ’ ರಿಟ್ ಅರ್ಜಿ: ಇಲ್ಲಿದೆ ಇಂದಿನ ಹೈಕೋರ್ಟ್ ವಿಚಾರಣೆ ಸಂಪೂರ್ಣ ಸಾರಾಂಶ | CM Siddaramaiah
Copy and paste this URL into your WordPress site to embed
Copy and paste this code into your site to embed