ನಾಡಿನ ‘ಮಹಿಳೆ’ಯರಿಗೆ ‘ಭಾವನಾತ್ಮಕ ಪತ್ರ’ ಬರೆದ ‘ಸಿಎಂ ಸಿದ್ಧರಾಮಯ್ಯ’: ಇಲ್ಲಿದೆ ಓದಿ | CM Siddaramaiah
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಡಿನ ಮಹಿಳೆಯರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಹಾಗಾದ್ರೇ ಏನು ಬರೆದಿದ್ದಾರೆ ಅಂತ ಮುಂದೆ ಓದಿ. ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ. ‘‘ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ’’ ಎಂದು ಖಡಾಖಂಡಿತವಾಗಿ ಸಾರಿದ ಮನುಶಾಸ್ತ್ರವನ್ನು ನಂಬಿರುವ ಭಾರತೀಯ ಜನತಾ ಪಕ್ಷ ಮತ್ತು ಮಹಿಳೆಯರಿಗೆ ಸಮಾನ … Continue reading ನಾಡಿನ ‘ಮಹಿಳೆ’ಯರಿಗೆ ‘ಭಾವನಾತ್ಮಕ ಪತ್ರ’ ಬರೆದ ‘ಸಿಎಂ ಸಿದ್ಧರಾಮಯ್ಯ’: ಇಲ್ಲಿದೆ ಓದಿ | CM Siddaramaiah
Copy and paste this URL into your WordPress site to embed
Copy and paste this code into your site to embed