BIG NEWS: ‘ಸಿದ್ಧಗಂಗಾ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡುವಂತೆ ‘ಕೇಂದ್ರ ಸರ್ಕಾರ’ಕ್ಕೆ ಪತ್ರ – ಸಿಎಂ ಸಿದ್ಧರಾಮಯ್ಯ

ತುಮಕೂರು: ಶಿವಕುಮಾರಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀ ಶ್ರೀ ಶಿವಕುಮಾರಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ … Continue reading BIG NEWS: ‘ಸಿದ್ಧಗಂಗಾ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡುವಂತೆ ‘ಕೇಂದ್ರ ಸರ್ಕಾರ’ಕ್ಕೆ ಪತ್ರ – ಸಿಎಂ ಸಿದ್ಧರಾಮಯ್ಯ