BREAKING: ಸಂಸದ ಪ್ರಜ್ವಲ್ ರೇವಣ್ಣ ‘ಪಾಸ್ ಪೋರ್ಟ್’ ರದ್ದುಗೊಳಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ಧರಾಮಯ್ಯ ಪತ್ರ | Siddaramaiah Latter

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಭಾಗಿಯಾಗಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಸಿದ್ಧರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವಂತ ಸಿಎಂ ಸಿದ್ಧರಾಮಯ್ಯ ಅದರಲ್ಲಿ, 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮತ್ತು ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬ ಗಂಭೀರ … Continue reading BREAKING: ಸಂಸದ ಪ್ರಜ್ವಲ್ ರೇವಣ್ಣ ‘ಪಾಸ್ ಪೋರ್ಟ್’ ರದ್ದುಗೊಳಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ಧರಾಮಯ್ಯ ಪತ್ರ | Siddaramaiah Latter