ಅಂಬೇಡ್ಕರ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರದ್ದು ಅಂತರಂಗ, ಬಹಿರಂಗ ಶುದ್ಧಿ ಇಲ್ಲದ ಚುನಾವಣಾ ಬೂಟಾಟಿಕೆ ಮಾತ್ರ: ಆರ್ ಅಶೋಕ್

ಬೆಂಗಳೂರು: ಅಂಬೇಡ್ಕರ್ ಅವರ ಬಗ್ಗೆ ತಮ್ಮದು ಅಂತರಂಗ ಶುದ್ಧಿಯೂ ಇಲ್ಲದ, ಬಹಿರಂಗ ಶುದ್ಧಿಯೂ ಇಲ್ಲದ ಚುನಾವಣಾ ಬೂಟಾಟಿಕೆ ಮಾತ್ರ ಅನ್ನೋದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಪವ ಮಾಡಿದರೇನು ತಪವ ಮಾಡಿದರೇನು ವಿಪರೀತ ಕಪಟಗುಣ ಕಲುಷವಿದ್ದವರು… ಎಂಬ ಕನಕದಾಸರ ವಾಣಿಯಂತೆ, ಬಾಯಿ ಚಪಲಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಮೇಲೆ ತೋರಿಕೆಯ ಪ್ರೀತಿ, ಗೌರವ ಪ್ರದರ್ಶನ ಮಾಡುವ ನಿಮ್ಮ ಮನಸ್ಥಿತಿಯನ್ನು ಬದಿಗಿರಿಸಿ … Continue reading ಅಂಬೇಡ್ಕರ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರದ್ದು ಅಂತರಂಗ, ಬಹಿರಂಗ ಶುದ್ಧಿ ಇಲ್ಲದ ಚುನಾವಣಾ ಬೂಟಾಟಿಕೆ ಮಾತ್ರ: ಆರ್ ಅಶೋಕ್