ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಫಲಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಉಜ್ವಲ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ. ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದೆ. … Continue reading ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ