Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡೀಸೆಲ್ ಮತ್ತು ವಿಮಾನ ಇಂಧನ ರಫ್ತು ಸುಂಕದಲ್ಲಿ ಭಾರಿ ಏರಿಕೆ: ದೇಶಿಯ ಮಾರುಕಟ್ಟೆಯಲ್ಲಿ ಕೊರತೆ ನೀಗಿಸಲು ಕೇಂದ್ರದ ಮಹತ್ವದ ಕ್ರಮ!

12/04/2026 6:27 AM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM

BIG NEWS : `DA’ ಹೆಚ್ಚಳದಲ್ಲಿ ನೌಕರರು-ಪಿಂಚಣಿದಾರರ ನಡುವೆ ತಾರತಮ್ಯ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

12/04/2026 6:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಾಗರ ತಾಲ್ಲೂಕಲ್ಲಿ ’50 ಕೋಟಿ’ಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ‘ಆರ್ಥಿಕ ಇಲಾಖೆ’ ಅನುಮತಿಸಿ ಆದೇಶ
KARNATAKA

BIG NEWS: ಸಾಗರ ತಾಲ್ಲೂಕಲ್ಲಿ ’50 ಕೋಟಿ’ಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ‘ಆರ್ಥಿಕ ಇಲಾಖೆ’ ಅನುಮತಿಸಿ ಆದೇಶ

By kannadanewsnow0919/11/2025 3:19 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ತಾಲ್ಲೂಕಿಗೆ ಬಂಪರ್ ಗಿಫ್ಟ್ ಎನ್ನುವಂತೆ 50 ಕೋಟಿ ನೀಡಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಸಾಗರದಲ್ಲಿ ಬರೋಬ್ಬರಿ 50 ಕೋಟಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜೊತೆ ಜೊತೆಗೆ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಕೂಡ ಹೊರ ಬಿದ್ದಿದೆ.

ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಸಾಗರ ತಾಲ್ಲೂಕಿನಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳೋದಕ್ಕೆ ಅನುಮತಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಿಎಂ ಸಿದ್ಧರಾಮಯ್ಯ ಭೇಟಿಯ ವೇಳೆಯಲ್ಲಿ ಮನವಿ ಮಾಡಿದ್ದರು. ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವಂತ ಸಿದ್ಧರಾಮಯ್ಯ, ಬರೋಬ್ಬರಿ 50 ಕೋಟಿ ಅನುದಾನದಲ್ಲಿ ಸಾಗರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಮತಿಸಿ ಆದೇಶಿಸಿದ್ದಾರೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಇಲಾಖೆಗಳಡಿ ಈ ಕೆಳಕಂಡ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಅನುಮೋದನೆ ನೀಡಿರುವುದಾಗಿ ಎಂಬುದಾಗಿ ತಿಳಿಸಿದ್ದಾರೆ.

50 ಕೋಟಿಯಲ್ಲಿ ಯಾವೆಲ್ಲ ಇಲಾಖೆಯಡಿ ಸಾಗರ ತಾಲ್ಲೂಕಲ್ಲಿ ಅಭಿವೃದ್ಧಿ ಗೊತ್ತಾ?

  • ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಸಾಗರದಲ್ಲಿ ಕೈಗೆತ್ತಿಕೊಳ್ಳಲು 12 ಕೋಟಿ ನೀಡಲಾಗಿದೆ.
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿಯನ್ನು ಸಾಗರ ತಾಲ್ಲೂಕಿನಲ್ಲಿ ಕೈಗೊಳ್ಳಲು 29.25 ಕೋಟಿ ಅನುದಾನ ನೀಡಲಾಗಿದೆ.
  • ಹಿಂದುಳಿದ ವರ್ಗಗಳ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 5.25 ಕೋಟಿ ನೀಡಲಾಗಿದೆ.
  • ಮುಜರಾಯಿ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿಯನ್ನು ಸಾಗರದಲ್ಲಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಸಿದ್ಧರಾಮಯ್ಯ 3.50 ಕೋಟಿ ನೀಡಿದ್ದಾರೆ.

ಒಟ್ಟಾರೆಯಾಗಿ ಸಾಗರ ತಾಲ್ಲೂಕಿನಲ್ಲಿ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಮುಜರಾಯಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಬರೋಬ್ಬರಿ 50 ಕೋಟಿ ಅನುದಾನದಲ್ಲಿ ಕೈಗೆತ್ತಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಟಿಪ್ಪಣಿಯ ಹಿನ್ನಲೆಯಲ್ಲಿ ಆರ್ಥಿಕ ಇಲಾಖೆಯು ಅಧಿಕೃತ ಆದೇಶ ಮಾಡಿ ಗ್ರೀನ್ ಸಿಗ್ನಲ್ ನೀಡಿದೆ.

ವರದಿ; ವಸಂತ ಬಿ ಈಶ್ವರಗೆರೆ., ಸಂಪಾದಕರು

BREAKING: ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯ್ ಬಂಧಿಸಿದ ಮೊದಲ ಪೋಟೋ ರಿಲೀಸ್ ಮಾಡಿದ NIA

ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM2 Mins Read

BREAKING : ರಾಜ್ಯ ಸರ್ಕಾರದಿಂದ 2026ನೇ ಸಾಲಿನ `ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ಘೋಷಣೆ : ಐವರು ಸಾಧಕರಿಗೆ ಗೌರವ

12/04/2026 6:17 AM1 Min Read

ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ ನಿಯಮಕ್ಕೆ ಮಹತ್ವದ ತಿದ್ದುಪಡಿ : ಸರ್ಕಾರದಿಂದ ಮಹತ್ವದ ಆದೇಶ

12/04/2026 6:09 AM2 Mins Read
Recent News

ಡೀಸೆಲ್ ಮತ್ತು ವಿಮಾನ ಇಂಧನ ರಫ್ತು ಸುಂಕದಲ್ಲಿ ಭಾರಿ ಏರಿಕೆ: ದೇಶಿಯ ಮಾರುಕಟ್ಟೆಯಲ್ಲಿ ಕೊರತೆ ನೀಗಿಸಲು ಕೇಂದ್ರದ ಮಹತ್ವದ ಕ್ರಮ!

12/04/2026 6:27 AM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM

BIG NEWS : `DA’ ಹೆಚ್ಚಳದಲ್ಲಿ ನೌಕರರು-ಪಿಂಚಣಿದಾರರ ನಡುವೆ ತಾರತಮ್ಯ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

12/04/2026 6:22 AM

BREAKING : ರಾಜ್ಯ ಸರ್ಕಾರದಿಂದ 2026ನೇ ಸಾಲಿನ `ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ಘೋಷಣೆ : ಐವರು ಸಾಧಕರಿಗೆ ಗೌರವ

12/04/2026 6:17 AM
State News
KARNATAKA

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

By kannadanewsnow5712/04/2026 6:27 AM KARNATAKA 2 Mins Read

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯಿತಿ ನೌಕರರಿಗೆ ನೀಡಲಾಗುತ್ತಿರುವ ಕನಿಷ್ಠ ವೇತನ, ತುಟ್ಟಿಭತ್ಯೆ ಹಾಗೂ ಇತರ…

BREAKING : ರಾಜ್ಯ ಸರ್ಕಾರದಿಂದ 2026ನೇ ಸಾಲಿನ `ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ಘೋಷಣೆ : ಐವರು ಸಾಧಕರಿಗೆ ಗೌರವ

12/04/2026 6:17 AM

ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ ನಿಯಮಕ್ಕೆ ಮಹತ್ವದ ತಿದ್ದುಪಡಿ : ಸರ್ಕಾರದಿಂದ ಮಹತ್ವದ ಆದೇಶ

12/04/2026 6:09 AM

ಹುಬ್ಬಳ್ಳಿ ಬೆನ್ನಲ್ಲೇ ಕೊಪ್ಪಳದಲ್ಲೂ ‘ಲವ್ ಜಿಹಾದ್’ ಆರೋಪ: ನಗ್ನ ಚಿತ್ರ ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನ ಅರೆಸ್ಟ್.!

12/04/2026 6:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.