BIG NEWS: ಸಾಗರ ತಾಲ್ಲೂಕಲ್ಲಿ ’50 ಕೋಟಿ’ಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ‘ಆರ್ಥಿಕ ಇಲಾಖೆ’ ಅನುಮತಿಸಿ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ತಾಲ್ಲೂಕಿಗೆ ಬಂಪರ್ ಗಿಫ್ಟ್ ಎನ್ನುವಂತೆ 50 ಕೋಟಿ ನೀಡಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಸಾಗರದಲ್ಲಿ ಬರೋಬ್ಬರಿ 50 ಕೋಟಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜೊತೆ ಜೊತೆಗೆ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಕೂಡ ಹೊರ ಬಿದ್ದಿದೆ. ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಸಾಗರ ತಾಲ್ಲೂಕಿನಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳೋದಕ್ಕೆ ಅನುಮತಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು … Continue reading BIG NEWS: ಸಾಗರ ತಾಲ್ಲೂಕಲ್ಲಿ ’50 ಕೋಟಿ’ಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ‘ಆರ್ಥಿಕ ಇಲಾಖೆ’ ಅನುಮತಿಸಿ ಆದೇಶ