ಭೀಮಾ ತೀರದಲ್ಲಿ ನೆರೆಯಿಂದ ಬೆಳೆಹಾನಿಗೊಂಡ ರೈತರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಕಲಬುರ್ಗಿ: ಭೀಮಾ ತೀರದಲ್ಲಿ ಪ್ರವಾಹದಿಂದಾಗಿ ನೆರೆ ಬಂದು ಬೆಳೆಹಾನಿಗೊಂಡ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಜಂಟಿ ಸರ್ವೆ ಮುಗಿದ ಬಳಿಕ ಬೆಳೆಹಾನಿಗೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇಂದು ವೈಮಾನಿಕ ಸಮೀಕ್ಷೆಯ ಬಳಿಕ ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, NDRF ಮಾರ್ಗಸೂಚಿಯಂತೆ 1 ಹೆಕ್ಟೇರ್ ಖುಷ್ಕಿ ಜಮೀನಿಗೆ 8,500, ನೀರಾವರಿಗೆ ಒಂದು ಹೆಕ್ಟೇರಿಗೆ 17,000 ಪರಿಹಾರವಿದೆ. ಖುಷ್ಕಿ ಜಮೀನಿಗೆ ಹೆಚ್ಚುವರಿಯಾಗಿ 8,500 ಕೊಡಬೇಕೆಂದು ನಿರ್ಧರಿಸಲಾಗಿದೆ. ನೀರಾವರಿಗೂ 8,500 … Continue reading ಭೀಮಾ ತೀರದಲ್ಲಿ ನೆರೆಯಿಂದ ಬೆಳೆಹಾನಿಗೊಂಡ ರೈತರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್