GOOD NEWS: ರಾಜ್ಯದ ‘ಗಿಗ್ ಕಾರ್ಮಿಕ’ರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್: ‘ಕಲ್ಯಾಣ ಮಂಡಳಿ’ ಸ್ಥಾಪನೆಗೆ ನಿರ್ಧಾರ

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು. ಇಂದು ರಾಹುಲ್ ಗಾಂಧಿ ಅವರ … Continue reading GOOD NEWS: ರಾಜ್ಯದ ‘ಗಿಗ್ ಕಾರ್ಮಿಕ’ರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್: ‘ಕಲ್ಯಾಣ ಮಂಡಳಿ’ ಸ್ಥಾಪನೆಗೆ ನಿರ್ಧಾರ