ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಖಾಲಿ 35,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ
ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ … Continue reading ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಖಾಲಿ 35,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ
Copy and paste this URL into your WordPress site to embed
Copy and paste this code into your site to embed