Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು : ಹಳೆ ವೈಷಮ್ಯ ಹಿನ್ನೆಲೆಯಲ್ಲಿ, ಕೋರ್ಟ್ ಆವರಣದಲ್ಲಿಯೇ ವಕೀಲನ ಮೇಲೆ ಹಲ್ಲೆ : FIR ದಾಖಲು

05/02/2026 7:07 AM

‘ಅವರ ಆರೋಗ್ಯ ಸರಿಯಿಲ್ಲ, ಒಮ್ಮೆ ಯೋಚಿಸಿ’ ಸೋನಮ್ ವಾಂಗ್ಚುಕ್ ಬಂಧನ ಬಗ್ಗೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

05/02/2026 7:02 AM

‘ಭಾರತ ಯಾರಿಂದ ಬೇಕಾದರೂ ತೈಲ ಖರೀದಿಸಬಹುದು’: ಟ್ರಂಪ್ ಹೇಳಿಕೆಗೆ ರಷ್ಯಾ ತಿರುಗೇಟು!

05/02/2026 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್
KARNATAKA

ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

By kannadanewsnow0904/10/2025 4:41 PM

ಬೆಳಗಾವಿ: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ. ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ. ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇ.95 ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ.
ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ… pic.twitter.com/MBKX8hfnoo

— CM of Karnataka (@CMofKarnataka) October 4, 2025

ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳನ್ನು ಟೀಕಿಸಲು ದೇವೇಗೌಡರನ್ನು ಬಿಜೆಪಿ ಕಣಕ್ಕಿಳಿಸಿದೆ: ಸುರ್ಜೇವಾಲಾ

ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?

Share. Facebook Twitter LinkedIn WhatsApp Email

Related Posts

ಮೈಸೂರು : ಹಳೆ ವೈಷಮ್ಯ ಹಿನ್ನೆಲೆಯಲ್ಲಿ, ಕೋರ್ಟ್ ಆವರಣದಲ್ಲಿಯೇ ವಕೀಲನ ಮೇಲೆ ಹಲ್ಲೆ : FIR ದಾಖಲು

05/02/2026 7:07 AM1 Min Read

BIG NEWS : ಮಗುವಿಗೆ ಬಾಡಿ ಲೋಷನ್ ತರಲಿಲ್ಲವೆಂದು ಪತಿ ವಿರುದ್ದ ಕೇಸ್ ದಾಖಲಿಸಿದ ಪತ್ನಿ!

05/02/2026 6:26 AM1 Min Read

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM2 Mins Read
Recent News

ಮೈಸೂರು : ಹಳೆ ವೈಷಮ್ಯ ಹಿನ್ನೆಲೆಯಲ್ಲಿ, ಕೋರ್ಟ್ ಆವರಣದಲ್ಲಿಯೇ ವಕೀಲನ ಮೇಲೆ ಹಲ್ಲೆ : FIR ದಾಖಲು

05/02/2026 7:07 AM

‘ಅವರ ಆರೋಗ್ಯ ಸರಿಯಿಲ್ಲ, ಒಮ್ಮೆ ಯೋಚಿಸಿ’ ಸೋನಮ್ ವಾಂಗ್ಚುಕ್ ಬಂಧನ ಬಗ್ಗೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

05/02/2026 7:02 AM

‘ಭಾರತ ಯಾರಿಂದ ಬೇಕಾದರೂ ತೈಲ ಖರೀದಿಸಬಹುದು’: ಟ್ರಂಪ್ ಹೇಳಿಕೆಗೆ ರಷ್ಯಾ ತಿರುಗೇಟು!

05/02/2026 6:56 AM

ನಿಮ್ಮ ಒಂದು ಕ್ಲಿಕ್, ವಂಚಕರಿಗೆ ಲಕ್! ಡಿಜಿಟಲ್ ಅರೆಸ್ಟ್ ಮತ್ತು ಸ್ಮಾರ್ಟ್ ಸ್ಕ್ಯಾಮ್‌ಗಳ ಬಗ್ಗೆ ಜಾಗೃತರಾಗಿ

05/02/2026 6:50 AM
State News
KARNATAKA

ಮೈಸೂರು : ಹಳೆ ವೈಷಮ್ಯ ಹಿನ್ನೆಲೆಯಲ್ಲಿ, ಕೋರ್ಟ್ ಆವರಣದಲ್ಲಿಯೇ ವಕೀಲನ ಮೇಲೆ ಹಲ್ಲೆ : FIR ದಾಖಲು

By kannadanewsnow0505/02/2026 7:07 AM KARNATAKA 1 Min Read

ಮೈಸೂರು : ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿಯೇ ವಕೀಲನ ಮೇಲೆ ಹಲ್ಲೆ ನಡೆಸಲಾಗಿದೆ ಮೈಸೂರು ಜಿಲ್ಲೆಯ ಟಿ ನರಸೀಪುರ…

BIG NEWS : ಮಗುವಿಗೆ ಬಾಡಿ ಲೋಷನ್ ತರಲಿಲ್ಲವೆಂದು ಪತಿ ವಿರುದ್ದ ಕೇಸ್ ದಾಖಲಿಸಿದ ಪತ್ನಿ!

05/02/2026 6:26 AM

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.