ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಬೆಳಗಾವಿ: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು … Continue reading ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್