ರಾಜ್ಯದ ‘ಶುಚಿತ್ವ ನೌಕರ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಸಿಹಿಸುದ್ದಿ
ಬೆಂಗಳೂರು: ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು … Continue reading ರಾಜ್ಯದ ‘ಶುಚಿತ್ವ ನೌಕರ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಸಿಹಿಸುದ್ದಿ
Copy and paste this URL into your WordPress site to embed
Copy and paste this code into your site to embed