BIG NEWS: ರಾಜ್ಯ ‘ಅತಿಥಿ ಉಪನ್ಯಾಸಕ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್: ಈ ಬೇಡಿಕೆ ಈಡೇರಿಕೆಗೆ ಸಮ್ಮತಿ

ಬೆಂಗಳೂರು:  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದ್ದಾರೆ. ಅದರಲ್ಲಿ ಗೌರವಧನವನ್ನು 5,000ದಿಂದ 8,000ಕ್ಕೆ ಹೆಚ್ಚಳ ಮಾಡುವುದು ಒಂದಾಗಿದೆ. ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಸಿದ್ಧರಾಮಯ್ಯ, ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ … Continue reading BIG NEWS: ರಾಜ್ಯ ‘ಅತಿಥಿ ಉಪನ್ಯಾಸಕ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್: ಈ ಬೇಡಿಕೆ ಈಡೇರಿಕೆಗೆ ಸಮ್ಮತಿ