GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಬೆಂಗಳೂರು : ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಆ ಮೂಲಕ ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅವರು ಇಂದು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಹೊನ್ನಾರು ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನಿಂದ 26 ರ ವರೆಗೆ ಕಲಾಸಕ್ತರಿಗೆ ನಾಟಕಗಳನ್ನು ವೀಕ್ಷಿಸುವ ಸದವಕಾಶ ದೊರೆತಿದೆ. ನಾಟಕ … Continue reading GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್