ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್: ‘ಶಕ್ತಿ ಯೋಜನೆ’ ಪರಿಷ್ಕರಣೆ ಇಲ್ಲ
ಬೆಂಗಳೂರು: ‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ … Continue reading ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್: ‘ಶಕ್ತಿ ಯೋಜನೆ’ ಪರಿಷ್ಕರಣೆ ಇಲ್ಲ
Copy and paste this URL into your WordPress site to embed
Copy and paste this code into your site to embed