ಸಿಎಂ ಸಿದ್ದರಾಮಯ್ಯ ಸರ್ಕಾರದ ರಾಜಕೀಯ ಹಸ್ತಕ್ಷೇಪದಿಂದ ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್.ಅಶೋಕ್ ಆಕ್ರೋಶ
ಬೆಂಗಳೂರು: ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡುಬಂದಿತ್ತು. ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. … Continue reading ಸಿಎಂ ಸಿದ್ದರಾಮಯ್ಯ ಸರ್ಕಾರದ ರಾಜಕೀಯ ಹಸ್ತಕ್ಷೇಪದಿಂದ ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್.ಅಶೋಕ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed