Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ

06/02/2026 8:37 PM

ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗಬೇಕೇ? ಈ ದೇವಸ್ಥಾನಕ್ಕೆ ಭೇಟಿ ನೀಡಿ

06/02/2026 8:34 PM

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(DA) ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(DA) ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

By kannadanewsnow0901/10/2025 6:12 PM

ಮೈಸೂರು: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೋರೆ ಎನ್ನುವಂತೆ ಶೇ.3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ.

ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಕರ್ನಾಟಕ ಜಾತ್ಯಾತೀತ ರಾಜ್ಯ

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ವಿರೋಧಪಕ್ಷಗಳು ಭವಿಷ್ಯಕಾರರಲ್ಲ

ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಬಗ್ಗೆ ಈ ಮಾಹಿತಿ ನೀಡಿದ ಸಿಎಂ

ಸರ್ಕಾರಿ ನೌಕರರ ತುಟ್ಟಿಭತ್ಯ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದರು.

‘ಕೊಲೆಸ್ಟ್ರಾಲ್ ಮಟ್ಟ’ವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಈ ‘ಎಲೆ’ಗಳನ್ನು ಸೇವಿಸಿ

SHOCKING: ಪೋಷಕರೇ ನಿಮ್ಮ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ಕುಡಿಸೋ ಮುನ್ನ ಈ ಸುದ್ದಿ ಓದಿ.!

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ

06/02/2026 8:37 PM2 Mins Read

ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗಬೇಕೇ? ಈ ದೇವಸ್ಥಾನಕ್ಕೆ ಭೇಟಿ ನೀಡಿ

06/02/2026 8:34 PM3 Mins Read

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM2 Mins Read
Recent News

ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ

06/02/2026 8:37 PM

ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗಬೇಕೇ? ಈ ದೇವಸ್ಥಾನಕ್ಕೆ ಭೇಟಿ ನೀಡಿ

06/02/2026 8:34 PM

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM

BREAKING: ಐಸಿಸಿ ಅಂಡರ್ -19 ವಿಶ್ವಕಪ್: 6ನೇ ಬಾರಿಗೆ ಇಂಗ್ಲೆಂಡ್ ಮಣಿಸಿ ಭಾರತ ತಂಡ ಐತಿಹಾಸಿಕ ಗೆಲುವು | ICC Under-19 World Cup

06/02/2026 8:28 PM
State News
KARNATAKA

ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ

By kannadanewsnow0906/02/2026 8:37 PM KARNATAKA 2 Mins Read

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ/ ನೌಕರರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ವಿಸ್ತರಿಸಲು ಕೋರಿ ಮುಖ್ಯಮಂತ್ರಿಗಳಿಗೆ ಪಾಲಿಕೆಗಳ ನೌಕರರ ಪರವಾಗಿ…

ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗಬೇಕೇ? ಈ ದೇವಸ್ಥಾನಕ್ಕೆ ಭೇಟಿ ನೀಡಿ

06/02/2026 8:34 PM

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM

ಸಾಗರದ ಮಾರಿಕಾಂಬೆ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರಿಗೆ ಪಾನಕ ವಿತರಿಸಿದ ಮಾರಿಕಾಂಬಾ ಹಿತರಕ್ಷಣಾ ಸಮಿತಿ

06/02/2026 7:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.