ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(DA) ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಮೈಸೂರು: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೋರೆ ಎನ್ನುವಂತೆ ಶೇ.3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ … Continue reading ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(DA) ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ