BIG NEWS: ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಅಪ್ ಡೇಟ್

ದಾವಣಗೆರೆ: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್.ಎಸ್.ಎಸ್. ನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ … Continue reading BIG NEWS: ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಅಪ್ ಡೇಟ್