ಸಿಎಂ ಸಿದ್ಧರಾಮಯ್ಯ ‘ಜನಸ್ಪಂದನ 2.0’: 11 ದಿನದಲ್ಲಿ ಯಶಸ್ವಿಯಾಗಿ ‘4321 ಅರ್ಜಿ’ ವಿಲೇವಾರಿ
ಬೆಂಗಳೂರು: ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮಾನ್ಯ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜನಸ್ಫಂದನ ಕಾರ್ಯಕ್ರಮದ ಪರಾಮರ್ಶೆಗಾಗಿ, ಆಯೋಜನೆಯಲ್ಲಿ ಭಾಗಿಯಾದ ಅಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು. ಜನಸ್ಪಂದನ ಕಾರ್ಯಕ್ರಮದ ಯಶಸ್ಸಿನ ಕುರಿತು ಮಾನ್ಯ ಮುಖ್ಯಮಂತ್ರಿಯವರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಇದಕ್ಕೆ ಸಾಂಸ್ಥಿಕ ರೂಪ ನೀಡಿ ಇನ್ನಷ್ಟು ವ್ಯವಸ್ಥಿತವಾಗಿ … Continue reading ಸಿಎಂ ಸಿದ್ಧರಾಮಯ್ಯ ‘ಜನಸ್ಪಂದನ 2.0’: 11 ದಿನದಲ್ಲಿ ಯಶಸ್ವಿಯಾಗಿ ‘4321 ಅರ್ಜಿ’ ವಿಲೇವಾರಿ
Copy and paste this URL into your WordPress site to embed
Copy and paste this code into your site to embed