Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2 ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಡಿಸಿಎಂ ಸ್ಥಾನಕ್ಕೆ ಇನ್ನೂ ಪ್ರೊಪೋಸಲ್ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ವಾಸ್ತು ಶಾಸ್ತ್ರ : ಕುರ್ಚಿ ಮೇಲೆ ಬಟ್ಟೆಗಳನ್ನು ಹಾಗೇ ಬಿಟ್ಟರೆ ಹೆಚ್ಚಾಗುತ್ತೆ ಸಾಲದ ಬಾಧೆ!

Money

ಭಾರತದಲ್ಲಿ ಪ್ಲಾಸ್ಟಿಕ್ ಕರೆನ್ಸಿ ಚಲಾವಣೆ? RBI ಹೊಸ ಚಿಂತನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಲಾರಿ ಮಾಲೀಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಂಧಾನ ಸಭೆ ವಿಫಲ: ಮುಷ್ಕರ ಮುಂದುವರಿಕೆ
KARNATAKA

BREAKING: ಲಾರಿ ಮಾಲೀಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಂಧಾನ ಸಭೆ ವಿಫಲ: ಮುಷ್ಕರ ಮುಂದುವರಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗಿನ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆ ವಿಫಲವಾಗಿತ್ತು. ಆ ಬಳಿಕ ಎರಡನೇ ಸುತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಭೆ ನಡೆಸಲಾಗಿತ್ತು. ಆದರೇ ಸಿಎಂ ಸಿದ್ಧರಾಮಯ್ಯ ಜೊತೆಗಿನ ಎರಡನೇ ಸಂಧಾನ ಸಭೆಯೂ ವಿಫಲವಾಗಿದ್ದು, ರಾಜ್ಯದಲ್ಲಿ ಲಾರಿ ಮುಷ್ಕರ ಮುಂದುವರೆಯಲಿದೆ.

ಮುಖ್ಯಮಂತ್ರಿ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:

• ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದರು.

• ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

• ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ.

• ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲಿಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಂದರು.

• ಗೃಹ ಸಚಿವ ಜಿ.ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

BREAKING: ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ ಅಥ್ಲೀಟ್ ಗಳ ಆಯೋಗದ ಅಧ್ಯಕ್ಷರಾಗಿ ಮೀರಾಬಾಯಿ ಚಾನು ಆಯ್ಕೆ | Mirabai Chanu

ವಾಹನ ಸವಾರರೇ ಗಮನಿಸಿ : ಕೇವಲ 3,000 ರೂ.ಗೆ `ಫಾಸ್ಟ್ ಟ್ಯಾಗ್ ಪಾಸ್’ ಪಡೆದ್ರೆ ಎಲ್ಲಾ ಟೋಲ್ ಗಳಲ್ಲೂ ಅನ್ ಲಿಮಿಟೆಡ್ ಪ್ರವೇಶ.!

Share. Facebook Twitter LinkedIn WhatsApp Email

Related Posts

2 ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಡಿಸಿಎಂ ಸ್ಥಾನಕ್ಕೆ ಇನ್ನೂ ಪ್ರೊಪೋಸಲ್ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

2 Mins Read

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

1 Min Read

BIG NEWS : ಹಾಸನದಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆಗೆ ಶರಣು!

1 Min Read
Recent News

2 ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಡಿಸಿಎಂ ಸ್ಥಾನಕ್ಕೆ ಇನ್ನೂ ಪ್ರೊಪೋಸಲ್ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ವಾಸ್ತು ಶಾಸ್ತ್ರ : ಕುರ್ಚಿ ಮೇಲೆ ಬಟ್ಟೆಗಳನ್ನು ಹಾಗೇ ಬಿಟ್ಟರೆ ಹೆಚ್ಚಾಗುತ್ತೆ ಸಾಲದ ಬಾಧೆ!

Money

ಭಾರತದಲ್ಲಿ ಪ್ಲಾಸ್ಟಿಕ್ ಕರೆನ್ಸಿ ಚಲಾವಣೆ? RBI ಹೊಸ ಚಿಂತನೆ!

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

State News
KARNATAKA

2 ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಡಿಸಿಎಂ ಸ್ಥಾನಕ್ಕೆ ಇನ್ನೂ ಪ್ರೊಪೋಸಲ್ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

By ಸುರೇಶ್‌ KARNATAKA 2 Mins Read

ಕಲಬುರ್ಗಿ:ಕರ್ನಾಟಕದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಹಾಗೂ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸೃಷ್ಟಿ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

BIG NEWS : ಹಾಸನದಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆಗೆ ಶರಣು!

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.