BREAKING: ಲಾರಿ ಮಾಲೀಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಂಧಾನ ಸಭೆ ವಿಫಲ: ಮುಷ್ಕರ ಮುಂದುವರಿಕೆ

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗಿನ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆ ವಿಫಲವಾಗಿತ್ತು. ಆ ಬಳಿಕ ಎರಡನೇ ಸುತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಭೆ ನಡೆಸಲಾಗಿತ್ತು. ಆದರೇ ಸಿಎಂ ಸಿದ್ಧರಾಮಯ್ಯ ಜೊತೆಗಿನ ಎರಡನೇ ಸಂಧಾನ ಸಭೆಯೂ ವಿಫಲವಾಗಿದ್ದು, ರಾಜ್ಯದಲ್ಲಿ ಲಾರಿ ಮುಷ್ಕರ ಮುಂದುವರೆಯಲಿದೆ. ಮುಖ್ಯಮಂತ್ರಿ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: • ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. … Continue reading BREAKING: ಲಾರಿ ಮಾಲೀಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಂಧಾನ ಸಭೆ ವಿಫಲ: ಮುಷ್ಕರ ಮುಂದುವರಿಕೆ