‘ಸಿಎಂ ಸಿದ್ಧರಾಮಯ್ಯ’ ಜಾರಿಗೊಳಿಸಿದ್ದ ‘ಯೋಜನೆ’ಯೇ ಈಗ ಸ್ಥಗಿತ: ‘ಪುನರ್ ಪ್ರಾರಂಭ’ಕ್ಕೆ ಆಗ್ರಹ | CM Siddaramaiah
ಶಿವಮೊಗ್ಗ: ಈ ಹಿಂದೆ 2019ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ, ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ ಪೌಷ್ಟಿಕ ಆಹಾರ ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಅವರ ಮಹತ್ವಾಕಾಂಕ್ಷೆಯ ಯೋಜನೆ ಸ್ಥಗಿತಗೊಂಡಿದೆ. ಈ ಪೌಷ್ಟಿಕ ಆಹಾರ ಯೋಜನೆಯನ್ನು ಪುನರ್ ಪ್ರಾರಂಭಿಸುವಂತೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ಆಗ್ರಹಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಸಾಮಾಜಿಕ ಹೋರಾಟಗಾರ ಶಿವಾನಂದ … Continue reading ‘ಸಿಎಂ ಸಿದ್ಧರಾಮಯ್ಯ’ ಜಾರಿಗೊಳಿಸಿದ್ದ ‘ಯೋಜನೆ’ಯೇ ಈಗ ಸ್ಥಗಿತ: ‘ಪುನರ್ ಪ್ರಾರಂಭ’ಕ್ಕೆ ಆಗ್ರಹ | CM Siddaramaiah
Copy and paste this URL into your WordPress site to embed
Copy and paste this code into your site to embed