BIG NEWS: ವಿಶ್ರಾಂತಿಗೆ ತೆರಳಿದ್ದ ಸಿಎಂ ಸಿದ್ಧರಾಮಯ್ಯಗೆ ‘ಪವರ್ ಕಟ್’ ಬಿಸಿ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ವಿಶ್ರಾಂತಿಗೆಂದು ಇಂಧನ ಸಚಿವ ಕೆಜೆ ಜಾರ್ಜ್ ಅವರ ತೋಟದ ಮನೆಗೆ ತೆರಳಿದ್ದರು. ಈ ವೇಳೆಯಲ್ಲಿ ಸಿಎಂ ಸಿದ್ಧರಾಮಯ್ಯಗೂ ಪವರ್ ಕಟ್ ಬಿಸಿ ತಟ್ಟಿದೆ. ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟದಲ್ಲಿ ನಿನ್ನೆ ರಾತ್ರಿ ಸಿಎಂ ಸಿದ್ಧರಾಮಯ್ಯ ಅವರಿಗೂ ವಿಶ್ರಾಂತಿಯ ವೇಳೆಯಲ್ಲಿ ಪವರ್ ಕಟ್ ಬಿಸಿ ತಟ್ಟಿದೆ. ಸಚಿವ ಕೆ.ಜೆ ಜಾರ್ಜ್ ಅವರ ತೋಟದ ಮನೆಗೆ ಸಿಎಂ ಸಿದ್ಧರಾಮಯ್ಯ ವಿಶ್ರಾಂತಿಗೆ ತೆರಳಿದ್ದರು. ಈ ವೇಳೆಯಲ್ಲಿ ವಿದ್ಯುತ್ ಕೈಕೊಟ್ಟ ಪ್ರಸಂಗ ನಡೆದಿದೆ. ನಿನ್ನೆ ರಾತ್ರಿ ಸುರಿದಂತ ಭಾರೀ … Continue reading BIG NEWS: ವಿಶ್ರಾಂತಿಗೆ ತೆರಳಿದ್ದ ಸಿಎಂ ಸಿದ್ಧರಾಮಯ್ಯಗೆ ‘ಪವರ್ ಕಟ್’ ಬಿಸಿ