ನರೇಂದ್ರ ಮೋದಿಯನ್ನು ‘ವೀಕ್ ಪಿಎಂ’ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದವಾಗಿದೆ : ಸಿಟಿ ರವಿ

ಬೆಂಗಳೂರು : ಇಡೀ ವಿಶ್ವವೇ ಮೆಚ್ಚುವ ಪ್ರಭಾವಿ ಪ್ರಧಾನಿ ಎನ್ನುವ ನರೇಂದ್ರ ಮೋದಿಯನ್ನು ವೀಕ್ ಪಿಎಂ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದವಾಗಿದೆ. ಯಾರು ಸ್ಟ್ರಾಂಗ್ ಅಂತ ಹೇಳಿಕೊಳ್ಳುತ್ತಾರೋ ಅವರು ವೀಕ್ ಇರುತ್ತಾರೆ. ಮೋದಿ ಒನ್ ಆಫ್ ದಿ ಸ್ಟ್ರಾಂಗ್ ಲೀಡರ್ ಎಂದು ಬಿಜೆಪಿ ಮಾಜಿ ಶಾಸಕ ಸಿಟಿ ರವಿ ತಿಳಿಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಗೆ ಸಿಗುತ್ತಿರುವ ಜನ ಬೆಂಬಲ ಕಂಡು ಭಯದಿಂದಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ.ಸಿಎಂ … Continue reading ನರೇಂದ್ರ ಮೋದಿಯನ್ನು ‘ವೀಕ್ ಪಿಎಂ’ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದವಾಗಿದೆ : ಸಿಟಿ ರವಿ