BIG NEWS: ‘ಮೈಕ್ರೋ ಫೈನಾನ್ಸ್ ಕಂಪನಿ’ಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಈ ಖಡಕ್ ವಾರ್ನಿಂಗ್

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಹೊಸ ಕಾನೂನು ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಹೇಳಿದ್ದಾರೆ. ಅನಧಿಕೃತವಾಗಿ ವ್ಯವಹಾರ ನಡೆಸುತ್ತಿರುವಂತ … Continue reading BIG NEWS: ‘ಮೈಕ್ರೋ ಫೈನಾನ್ಸ್ ಕಂಪನಿ’ಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಈ ಖಡಕ್ ವಾರ್ನಿಂಗ್