BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | CM Siddaramaiah Wife

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಇರುವಂತ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಪತ್ನಿ ಪಾರ್ವತಿ ಅವರು ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವಂತ ವಿಷಯ ತಿಳಿದು ಸಿಎಂ ಸಿದ್ಧರಾಮಯ್ಯ ಅವರು ದೆಹಲಿ ಪ್ರಯಾಣ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗುತ್ತಿರುವುದಾಗಿ ತಿಳಿದು … Continue reading BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | CM Siddaramaiah Wife