ಸಿಎಂ ಅವಧಿ ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು: ಸಂಸದ ಬೊಮ್ಮಾಯಿ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯ ಕುರಿತು ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅತ್ಯಂತ ಸುದೀರ್ಘ ಅವಧಿಗೆ ಸಿಎಂ ಆಗಿ ಕೆಲಸ ಮಾಡಿದ್ದಾರೆ ಎಂದು ಕೆಲವರು ಮಾಡುತ್ತಿದ್ದಾರೆ. ಎಷ್ಟು ದಿನ ಮುಖ್ಯಮಂತ್ರಿ ಆಗಿದ್ದೀರಿ ಎನ್ನುವುದಕ್ಕಿಂತ ಅಷ್ಟು ದಿನಗಳಲ್ಲಿ ಏನು ಸಾಧನೆ ಮಾಡಿದ್ದೀರಿ, ರಾಜ್ಯವನ್ನು ಯಾವ ಪ್ರಗತಿಯಲ್ಲಿ ತೆಗೆದುಕೊಂಡು ಹೋಗಿದ್ದೀರಿ, ನಿಮ್ಮ ಆಡಳಿತ ಅವಧಿಯಲ್ಲಿ ಎಷ್ಟು ಜನ … Continue reading ಸಿಎಂ ಅವಧಿ ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು: ಸಂಸದ ಬೊಮ್ಮಾಯಿ