ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ: ಸಚಿವ ಎನ್‌.ಎಸ್‌ ಭೋಸರಾಜು

ಬೆಂಗಳೂರು : ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು. ಈ ಹಿನ್ನಲೆಯಲ್ಲಿ ಇಂದು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಜಲಮೂಲಗಳ ಸಂರಕ್ಷಣೆ ಹಾಗೂ ಆದಾಯ ವೃದ್ದಿಗೆ ಇಲಾಖವಾರು ಸಮನ್ವಯಕ್ಕೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ವಿಧಾನಸೌಧದಲ್ಲಿ ಸಣ್ಣ … Continue reading ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ: ಸಚಿವ ಎನ್‌.ಎಸ್‌ ಭೋಸರಾಜು