ರಾಜ್ಯದಲ್ಲಿ ‘CAA’ ಜಾರಿ ಕುರಿತು ಸಚಿವ ಸಂಪುಟದಲ್ಲಿ ಸಿಎಂ ತೀರ್ಮಾನ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ‘IT’ ಇಲಾಖೆ ನೋಟಿಸ್ ಗೆ ತಡೆ ನೀಡುವಂತೆ ಕೋರಿದ ‘ಕಾಂಗ್ರೆಸ್’ ಅರ್ಜಿ ತಿರಸ್ಕರಿಸಿದ ದಿಲ್ಲಿ ‘ಹೈಕೋರ್ಟ್’ ಕಾಂಗ್ರೆಸ್‌ ಆಡಳಿತ ಇರುವ ಕರ್ನಾಟಕದಲ್ಲಿಯೂ ಸಿಎಎ ಜಾರಿಯಾಗಲಿದೆಯೇ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಮಾತನಾಡಿರುವ ಗೃಹ … Continue reading ರಾಜ್ಯದಲ್ಲಿ ‘CAA’ ಜಾರಿ ಕುರಿತು ಸಚಿವ ಸಂಪುಟದಲ್ಲಿ ಸಿಎಂ ತೀರ್ಮಾನ : ಗೃಹ ಸಚಿವ ಡಾ.ಜಿ.ಪರಮೇಶ್ವರ್