ಬೆಂಗಳೂರು: ಬಡ ಮಕ್ಕಳ ಶಿಕ್ಷಣಕ್ಕೆ ಬಡತನ, ಹಸಿವು ಅಡ್ಡಿಯಾಗಬಾರದು ಎಂಬ ದೃಷ್ಟಿಯಲ್ಲಿ ಜಾರಿಗೆ ತಂದ ಬಿಸಿಯೂಟ ಯೋಜನೆಗೆ ಅನುದಾನ ನೀಡದೆ ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಸರ್ಕಾರ. ಒಳ್ಳೆಯ ಪಾಠವೂ ಇಲ್ಲ, ಬಿಸಿ ಊಟವೂ ಇಲ್ಲ, ಊಟ, ಪಾಠದ ಸಮಸ್ಯೆ ಬಗೆಹರಿಸಲು ಯಾವ ಕ್ರಮ ಕೈಗೊಳ್ಳುವಿರಿ #ಸಿಎಂಅಂಕಲ್ ಎಂಬುದಾಗಿ ಸರಣಿ ಟ್ವಿಟ್ ನಲ್ಲಿ ಕರ್ನಾಟಕ ಕಾಂಗ್ರೆಸ್, ಬೊಮ್ಮಾಯಿ ಅವರನ್ನು ಕುಟುಕಿದೆ.
ಬಡ ಮಕ್ಕಳ ಶಿಕ್ಷಣಕ್ಕೆ ಬಡತನ, ಹಸಿವು ಅಡ್ಡಿಯಾಗಬಾರದು ಎಂಬ ದೃಷ್ಟಿಯಲ್ಲಿ ಜಾರಿಗೆ ತಂದ ಬಿಸಿಯೂಟ ಯೋಜನೆಗೆ ಅನುದಾನ ನೀಡದೆ ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಸರ್ಕಾರ.
ಒಳ್ಳೆಯ ಪಾಠವೂ ಇಲ್ಲ, ಬಿಸಿ ಊಟವೂ ಇಲ್ಲ,
ಊಟ, ಪಾಠದ ಸಮಸ್ಯೆ ಬಗೆಹರಿಸಲು ಯಾವ ಕ್ರಮ ಕೈಗೊಳ್ಳುವಿರಿ #ಸಿಎಂಅಂಕಲ್ pic.twitter.com/eSWTa0OGrg— Karnataka Congress (@INCKarnataka) November 14, 2022
ಅಪೌಷ್ಟಿಕತೆಯ ನಿವಾರಣೆಗಾಗಿ ಶಾಲೆ ಮಕ್ಕಳಿಗೆ ಮೊಟ್ಟೆ ವಿತರಣೆಯ ಯೋಜನೆಗೆ ಗ್ರಹಣ ಹಿಡಿಸಿದೆ ಸರ್ಕಾರ. #ಸಿಎಂಅಂಕಲ್ ಸಮರ್ಪಕವಾಗಿ ಮೊಟ್ಟೆ ವಿತರಣೆಗೆ ಕ್ರಮ ಕೈಗೊಳ್ಳಿ, ಅನುದಾನ ಬಿಡುಗಡೆ ಮಾಡಿ, ಮೊಟ್ಟೆಯಲ್ಲೂ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ ಎಂದು ಹೇಳಿದೆ.
ಅಪೌಷ್ಟಿಕತೆಯ ನಿವಾರಣೆಗಾಗಿ ಶಾಲೆ ಮಕ್ಕಳಿಗೆ ಮೊಟ್ಟೆ ವಿತರಣೆಯ ಯೋಜನೆಗೆ ಗ್ರಹಣ ಹಿಡಿಸಿದೆ ಸರ್ಕಾರ.#ಸಿಎಂಅಂಕಲ್
ಸಮರ್ಪಕವಾಗಿ ಮೊಟ್ಟೆ ವಿತರಣೆಗೆ ಕ್ರಮ ಕೈಗೊಳ್ಳಿ, ಅನುದಾನ ಬಿಡುಗಡೆ ಮಾಡಿ, ಮೊಟ್ಟೆಯಲ್ಲೂ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ. pic.twitter.com/69okTd6NFA— Karnataka Congress (@INCKarnataka) November 14, 2022
ಶಾಲೆ ಶುರುವಾಗಿ ಅರ್ಧ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ವಿದ್ಯಾರ್ಥಿಗಳಿಗೆ ಸಂಪೂರ್ಣ ಸಮವಸ್ತ್ರ ಪೂರೈಕೆಯಾಗಿಲ್ಲ. ಮಕ್ಕಳು ಎರಡು ವರ್ಷ ಹಳೆಯದಾದ ಹರಿದುಹೋದ ಸಮವಸ್ತ್ರ ಹಾಕಿಕೊಂಡು ಬರ್ತಿದ್ದಾರೆ, ಮಕ್ಕಳಿಗೆ ಸಮವಸ್ತ್ರ ನೀಡುವಲ್ಲೂ ವಿಳಂಬವೇಕೆ, ಸಮವಸ್ತ್ರ ನೀಡುವುದು ಯಾವಾಗ #ಸಿಎಂಅಂಕಲ್ ? ಎಂದು ಕೇಳಿದೆ.
ಶಾಲೆ ಶುರುವಾಗಿ ಅರ್ಧ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ವಿದ್ಯಾರ್ಥಿಗಳಿಗೆ ಸಂಪೂರ್ಣ ಸಮವಸ್ತ್ರ ಪೂರೈಕೆಯಾಗಿಲ್ಲ.
ಮಕ್ಕಳು ಎರಡು ವರ್ಷ ಹಳೆಯದಾದ ಹರಿದುಹೋದ ಸಮವಸ್ತ್ರ ಹಾಕಿಕೊಂಡು ಬರ್ತಿದ್ದಾರೆ, ಮಕ್ಕಳಿಗೆ ಸಮವಸ್ತ್ರ ನೀಡುವಲ್ಲೂ ವಿಳಂಬವೇಕೆ, ಸಮವಸ್ತ್ರ ನೀಡುವುದು ಯಾವಾಗ#ಸಿಎಂಅಂಕಲ್ ? pic.twitter.com/5aKSSIQU48
— Karnataka Congress (@INCKarnataka) November 14, 2022
ಸೈಕಲ್ ನೀಡುವ ಯೋಜನೆಯನ್ನು ಹೇಳದೆ ಕೇಳದೆ ನಿಲ್ಲಿಸಿದ ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಂಕಟ ತಂದೊಡ್ಡಿದೆ. #ಸಿಎಂಅಂಕಲ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಕ್ಕಳು ಮನವಿ ಮಾಡ್ತಿದ್ರೂ ಸ್ಪಂದನೆ ಇಲ್ಲವೇಕೆ? ಶಾಲೆಗೆ ಕೇಸರಿ ಬಣ್ಣ ಬಳಿಯಲು ಇರುವ ಆಸಕ್ತಿ ವಿದ್ಯಾರ್ಥಿಗಳಿಗೆ ಸೈಕಲ್ ಕೊಡುವುದರಲ್ಲಿ ಇಲ್ಲವೇಕೆ? ಕೇಸರಿ ಬಣ್ಣದ್ದಾದರೂ ಸರಿ ಸೈಕಲ್ ಕೊಡಿ ಎಂದು ಕೇಳಿದೆ.
ಸೈಕಲ್ ನೀಡುವ ಯೋಜನೆಯನ್ನು ಹೇಳದೆ ಕೇಳದೆ ನಿಲ್ಲಿಸಿದ ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಂಕಟ ತಂದೊಡ್ಡಿದೆ.#ಸಿಎಂಅಂಕಲ್ @BSBommai ಅವರಿಗೆ ಮಕ್ಕಳು ಮನವಿ ಮಾಡ್ತಿದ್ರೂ ಸ್ಪಂದನೆ ಇಲ್ಲವೇಕೆ?
ಶಾಲೆಗೆ ಕೇಸರಿ ಬಣ್ಣ ಬಳಿಯಲು ಇರುವ ಆಸಕ್ತಿ ವಿದ್ಯಾರ್ಥಿಗಳಿಗೆ ಸೈಕಲ್ ಕೊಡುವುದರಲ್ಲಿ ಇಲ್ಲವೇಕೆ?
ಕೇಸರಿ ಬಣ್ಣದ್ದಾದರೂ ಸರಿ ಸೈಕಲ್ ಕೊಡಿ. pic.twitter.com/GapvRUeuno— Karnataka Congress (@INCKarnataka) November 14, 2022