ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ರೀತಿ ಪ್ರತಿಕ್ರಿಯೆ ನೀಡಿದರು. ಈ ಹೇಳಿಕೆಯಿಂದ ಮತ್ತೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, “ನೀವುಗಳು … Continue reading ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್