BIG NEWS: GST ಸರಳೀಕರಣಕ್ಕೆ ಸಿಎಂ ಸ್ವಾಗತ, ರಾಜ್ಯದ ನ್ಯಾಯಬದ್ಧ ಪಾಲು ನೀಡಲು ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು, ಇದು ನರೇಂದ್ರ ಮೋದಿ ಸರ್ಕಾರದ ಹೊಸ ಅವಿಷ್ಕಾರವೇನಲ್ಲ. ಅತ್ಯಂತ ಅವಸರದಲ್ಲಿ ಎನ್ ಡಿ ಎ ಸರ್ಕಾರ 2017ರಲ್ಲಿ ದೋಷಪೂರ್ಣ ಜಿ.ಎಸ್.ಟಿ ಯನ್ನು ಜಾರಿಗೊಳಿಸಿದಾಗಲೇ ಲೋಕಸಭೆ ವಿಪಕ್ಷ ನಾಯಕರಾದ … Continue reading BIG NEWS: GST ಸರಳೀಕರಣಕ್ಕೆ ಸಿಎಂ ಸ್ವಾಗತ, ರಾಜ್ಯದ ನ್ಯಾಯಬದ್ಧ ಪಾಲು ನೀಡಲು ಸಿದ್ಧರಾಮಯ್ಯ ಆಗ್ರಹ