ರಾಜ್ಯ ‘ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ : ‘ನೌಕರರ ಕುಟುಂಬ’ದ ಸದಸ್ಯರಿಗೂ ‘ಉಚಿತ ಚಿಕಿತ್ಸೆ’ ಕಡತಕ್ಕೆ ‘ಸಚಿವ ಸಂಪುಟ’ ಒಪ್ಪಿಗೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ ಶೇ.11ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡೋದಕ್ಕೆ ಆರ್ಥಿಕ ಇಲಾಖೆಗೆ ಸೂಚಿಸುವ ಮೂಲಕ, ಸಿಎಂ ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದರು. ಇದರ ಬೆನ್ನಲ್ಲೇ, ಇಂದಿನ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ಕುಟುಂಬಸ್ಥರಿಗೂ ಸಂಪೂರ್ಣ ಉಚಿತ ಚಿಕಿತ್ಸೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ. ಈ ಮೂಲಕ ಮತ್ತೊಂದು ಭರ್ಜರಿ ಸಿಹಿಸುದ್ದಿಯನ್ನು ಸರ್ಕಾರಿ ನೌಕರರಿಗೆ ನೀಡಿದ್ದಾರೆ. BIG BREAKING NEWS : ರಾಜ್ಯ ಎಲ್ಲಾ ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಕೋವಿಡೇತರ ಚಿಕಿತ್ಸೆ’ ಪುನರ್ … Continue reading ರಾಜ್ಯ ‘ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ : ‘ನೌಕರರ ಕುಟುಂಬ’ದ ಸದಸ್ಯರಿಗೂ ‘ಉಚಿತ ಚಿಕಿತ್ಸೆ’ ಕಡತಕ್ಕೆ ‘ಸಚಿವ ಸಂಪುಟ’ ಒಪ್ಪಿಗೆ