BREAKING NEWS : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ – ಸಿಎಂ BS ಯಡಿಯೂರಪ್ಪ

ದೆಹಲಿ : ನನಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿಲ್ಲ. ರಾಜೀನಾಮೆ ಮಾತೇ ಶುದ್ಧ ಸುಳ್ಳು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ. ಆಗಸ್ಟ್ ಮೊದಲವಾರದಲ್ಲಿ ಮತ್ತೆ ದೆಹಲಿಗೆ ಬರಲಿದ್ದೇನೆ. ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಜುಲೈ 19 ಮತ್ತು 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಈ ಮಾರ್ಗಸೂಚಿಗ ಕ್ರಮಗಳ ಪಾಲನೆ ಕಡ್ಡಾಯ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ಸುದ್ದಿ ಹರಿದಾಡುತ್ತಿತ್ತು. ಕೆಲ ಸಚಿವರು, ಶಾಸಕರು ದೆಹಲಿಗೆ ತೆರಳಿ ಬಂದ … Continue reading BREAKING NEWS : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ – ಸಿಎಂ BS ಯಡಿಯೂರಪ್ಪ