BIG BREAKING NEWS : ಸಿಎಂ ಸ್ಥಾನಕ್ಕೆ ‘ಯಡಿಯೂರಪ್ಪ ರಾಜೀನಾಮೆ’ಗೆ ಮುಹೂರ್ತ ಫಿಕ್ಸ್.!

ಬೆಂಗಳೂರು : ಸಿಎಂ ಬದಲಾವಣೆ ಕೇವಲ ವದಂತಿ. ಬದಲಾವಣೆಯ ಮಾತನ್ನೇ ಬಿಜೆಪಿ ಹೈಕಮಾಂಡ್ ಚರ್ಚಿಸಿಲ್ಲ ಎಂಬುದಾಗಿ ಸ್ವತಹ ಸಿಎಂ ಯಡಿಯೂರಪ್ಪ ಅವರೇ ದೆಹಲಿ ಭೇಟಿ ಸಂದರ್ಭದಲ್ಲಿ ತಿಳಿಸಿದ್ದರು. ಆದ್ರೇ ಇದೀಗ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಲು ದಿನಾಂಕವನ್ನು ಸಹ ಬಿಜೆಪಿ ಹೈಕಮಾಂಡ್ ನಿಗದಿ ಪಡಿಸಿರೋದಾಗಿ ತಿಳಿದು ಬಂದಿದೆ. BIG NEWS : ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನಿನ್ನೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದಂತ … Continue reading BIG BREAKING NEWS : ಸಿಎಂ ಸ್ಥಾನಕ್ಕೆ ‘ಯಡಿಯೂರಪ್ಪ ರಾಜೀನಾಮೆ’ಗೆ ಮುಹೂರ್ತ ಫಿಕ್ಸ್.!