BREAKING NEWS : ಜುಲೈ.26ಕ್ಕೆ ಬಿಜೆಪಿ ಸರ್ಕಾರಕ್ಕೆ 2 ವರ್ಷ ಪೂರೈಸಿದ ಸಂದರ್ಭದಲ್ಲೇ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ.?

ಬೆಂಗಳೂರು : ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಅಧಿಕಾರ ನೀಡಿಲ್ಲ. ‌ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ‌ ಹಾಗೂ ಜೆಪಿ‌ನಡ್ಡಾ ನನ್ನ ಬಗ್ಗೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ. ಜುಲೈ 26ಕ್ಕೆ ನಾನು ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ಕೇಂದ್ರದ ನಾಯಕರು ನೀಡಿದ ಸೂಚನೆ ಪಾಲಿಸಲು ಸಿದ್ದ ಎಂದು ಹೇಳುವ ಮೂಲಕ, ಜುಲೈ.26ರಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿದಂತ ಸಂದರ್ಭದಲ್ಲಿಯೇ, ಸಿಎಂ ಸ್ಥಾನಕ್ಕೆ ರಾಜೀನಾಮೆಯನ್ನು ಯಡಿಯೂರಪ್ಪ ನೀಡಲಿರೋ ಸುಳಿವು … Continue reading BREAKING NEWS : ಜುಲೈ.26ಕ್ಕೆ ಬಿಜೆಪಿ ಸರ್ಕಾರಕ್ಕೆ 2 ವರ್ಷ ಪೂರೈಸಿದ ಸಂದರ್ಭದಲ್ಲೇ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ.?