‘ಉಪ ಚುನಾವಣೆ’ಯಲ್ಲಿ ‘ಬಿಜೆಪಿ ಅಭ್ಯರ್ಥಿ’ಗಳು ಭಾರಿ ಅಂತರದಿಂದ ಗೆಲುವು – ಸಿಎಂ ಯಡಿಯೂರಪ್ಪ

ದಾವಣಗೆರೆ : ರಾಜ್ಯದಲ್ಲಿ ನಡೆಯುತ್ತಿರುವಂತ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳು ಭಾರಿ ಅಂತರದಿಂದ ಗೆಲುವನ್ನು ಸಾಧಿಸಲಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ‘ಸಿದ್ದರಾಮಯ್ಯ’ರನ್ನು ಮಾಜಿ ಸಿಎಂ ಅಂದ್ರೇ ನೋವಾಗುತ್ತೆ, ‘ಸಿದ್ದರಾಮಯ್ಯನವರೇ’ ಎಂದು ಹೇಳಿ – ಮಾಜಿ ಸ್ವೀಕರ್ ರಮೇಶ್ ಕುಮಾರ್ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೊಡಿ ಕನಕ ಗುರುಪೀಠದ ಶಾಖಾಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ … Continue reading ‘ಉಪ ಚುನಾವಣೆ’ಯಲ್ಲಿ ‘ಬಿಜೆಪಿ ಅಭ್ಯರ್ಥಿ’ಗಳು ಭಾರಿ ಅಂತರದಿಂದ ಗೆಲುವು – ಸಿಎಂ ಯಡಿಯೂರಪ್ಪ