ತುಮಕೂರು ಜಿಲ್ಲೆಯಲ್ಲಿ ‘ಕೊರೋನಾ ಕಂಟ್ರೋಲ್’ಗೆ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ : ಏನದು ಗೊತ್ತಾ.?

ತುಮಕೂರು : ಗ್ರಾಮೀಣ ಭಾಗದಲ್ಲಿ ಹರಡುತ್ತಿರುವ ಸೋಂಕಿನ ಪ್ರಮಾಣ ಇಳಿಸಲು ಗ್ರಾ.ಪಂ. ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ‌ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯನ್ನು ಶೇ.10ಕ್ಕೆ ಇಳಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್‌ ಪ್ರಮಾಣದ ಇಳಿಕೆಗೂ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ … Continue reading ತುಮಕೂರು ಜಿಲ್ಲೆಯಲ್ಲಿ ‘ಕೊರೋನಾ ಕಂಟ್ರೋಲ್’ಗೆ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ : ಏನದು ಗೊತ್ತಾ.?