ಮೇ. 2ರ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆ ಮುಗಿದ ಬಳಿಕ ಮೇ. 2 ರ ಬಳಿಕ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ : ಒಂದೇ ದಿನದಲ್ಲಿ 59,907 ಪ್ರಕರಣಗಳು ದಾಖಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 17 ರ ನಂತರ ಶಾಸಕರು, ಸಚಿವರು ಬಹಳ ಮಂದಿ ರೊಚ್ಚಿಗೇಳುವವರಿದ್ದಾರೆ. ಸೂರ್ಯ ಚಂದ್ರ ಇರುವವರೆಗೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಅಂದ್ರೆ ಏನರ್ಥ? ಯಡಿಯೂರಪ್ಪ ಕುಟುಂಬದವರಿಗೇನಾದರೂ ರಾಜ್ಯವನ್ನು ಬರೆದುಕೊಟ್ಟಿದ್ದಾರಾ? … Continue reading ಮೇ. 2ರ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್