BIG NEWS: ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗೆ ಮಾಸ್ಟರ್ ಪ್ಲಾನ್, 2 ವರ್ಷದಲ್ಲೇ ಕಾಮಗಾರಿ ಪೂರ್ಣ: ಸಿಎಂ ಬೊಮ್ಮಾಯಿ
ಬೆಂಗಳೂರು: ಬೆಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ 300ಕಮೀ ರಾಜಕಾಲುವೆ ಅಭಿವೃದ್ಧಿ, 2 ಮತ್ತು 3ನೇ ಹಂತದ ಮಳೆ ನೀರುಗಾಲುವೆಗಳ ಅಭಿವೃದ್ಧಿ ಮತ್ತು ಎಲ್ಲಾ 160 ಕೆರೆಗಳಿಗೂ ಸ್ಲೂಸ್ ಗೇಟ್‌ಗಳನ್ನು (ಕೆರೆ ನೀರು ಸಮತೋಲನ ಕಾಯ್ದುಕೊಳ್ಳುವ ಗೇಟುಗಳು) ಅಳವಡಿಸುವುದಾಗಿ ಷಿಎಂ ಬೊಮ್ಮಾಯಿ ಘೋಷಿಸಿದ್ದಾರೆ. 1500 ಕೋಟಿ ರೂ ಅನುದಾನ: ಬೆಂಗಳೂರಿನ ಅಭಿವೃದ್ಧಿಗೆ ಮೀಸಲಿಟ್ಟಿದ್ದ 0155 ಕೋಟಿ ರೂ. ಅನುದಾನವನ್ನೂ ರಾಜಕಾಲುವೆ ಅಭಿವೃದ್ಧಿಗೇ ಬಳಸಲು ಸೂಚಿಸಿದ್ದೇನೆ. ಟೆಂಡರ್ ಪ್ರಕ್ರಿಯೆಗಳು ನಡೆಯುತ್ತಿವೆ. ಈಗ ಇನ್ನೂ 300 … Continue reading BIG NEWS: ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗೆ ಮಾಸ್ಟರ್ ಪ್ಲಾನ್, 2 ವರ್ಷದಲ್ಲೇ ಕಾಮಗಾರಿ ಪೂರ್ಣ: ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed