ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ
ಬೆಂಗಳೂರು ; ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಹೂವಿನ ಹಾದಿ ಅಲ್ಲ, ಮುಳ್ಳಿನ ಹಾಸಿಗೆ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ-ಸಂವಾದ”ದಲ್ಲಿ ಮಾತನಾಡಿದರು. ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು … Continue reading ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ
Copy and paste this URL into your WordPress site to embed
Copy and paste this code into your site to embed