KUWJ ಮನವಿಗೆ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಸ್ಪಂದನೆ: ಆಯಾ ವರ್ಷವೇ ಪ್ರಶಸ್ತಿ ಪ್ರದಾನಕ್ಕೆ ಕ್ರಮ

ಬೆಂಗಳೂರು: ಪರಿಸರ ಅಭಿವೃದ್ಧಿ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ತಿಳಿಸಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ವಿಧಾನಸೌಧದಲ್ಲಿ ಪ್ರಭಾಕರ್ ಅವರನ್ನು ಭೇಟಿ ಮಾಡಿ ವಾರ್ತಾ ಇಲಾಖೆಯಿಂದ ಪ್ರತಿ ವರ್ಷ ಕೊಡ ಮಾಡುವ ಈ ಪ್ರಶಸ್ತಿಗಳು ಕಳೆದ 7 ವರ್ಷಗಳಿಂದ ಬಾಕಿ ಉಳಿದಿವೆ ಎನ್ನುವುದನ್ನು ಗಮನಕ್ಕೆ ತಂದರು. ಪ್ರಶಸ್ತಿ … Continue reading KUWJ ಮನವಿಗೆ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಸ್ಪಂದನೆ: ಆಯಾ ವರ್ಷವೇ ಪ್ರಶಸ್ತಿ ಪ್ರದಾನಕ್ಕೆ ಕ್ರಮ