ಬೆಂಗಳೂರು: ಸಿಎಂ ಕಚೇರಿಯಿಂದ ( CM Office ) ಪತ್ರಕರ್ತರಿಗೆ ( Journalist ) ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ? ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ) ಆಗ್ರಹಿಸಿದೆ. ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ … Continue reading BIG NEWS: ‘ಸಿಎಂ ಕಚೇರಿ’ಯಿಂದ ‘ಪತ್ರಕರ್ತ’ರಿಗೆ ಲಂಚ: ‘ಟ್ವಿಟರ್’ನಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ‘ರಾಜ್ಯ ಕಾಂಗ್ರೆಸ್’
Copy and paste this URL into your WordPress site to embed
Copy and paste this code into your site to embed