ಬೆಂಗಳೂರು: ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಅದರ ಹೊರತಾಗಿ ಸ್ವಾಮೀಜಿ ಅವರಲ್ಲ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಗರಂ ಆಗೇ ನುಡಿದಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಅನ್ನುವಂತ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿಎಂ ಸಿದ್ಧರಾಮಯ್ಯ ಈ ತಿರುಗೇಟು ನೀಡಿದರು.

ಇಂದು ಕೆಂಪೇಗೌಡ ಜಯಂತಿಯಂದು ಮಾತನಾಡಿದಂತ ಸ್ವಾಮೀಜಿಯವರು, ಸಿದ್ಧರಾಮಯ್ಯ ಅವರ ಮುಂದೆಯೇ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ಬಿಟ್ಟುಕೊಡಬೇಕು ಎಂಬುದಾಗಿ ಆಗ್ರಹಿಸಿದ್ದರು.

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

BIG NEWS : ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಹಿನ್ನೆಲೆ : ರಾಜ್ಯದಲ್ಲಿ ಪಾನಿಪುರಿಗೆ ಬಳಸುವ ಸಾಸ್‌, ಮೀಠಾ ನಿಷೇಧಕ್ಕೆ ನಿರ್ಧಾರ!

Share.
Exit mobile version