BIG NEWS: ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ, ಮಂತ್ರಾಲಯ ಛತ್ರ ಅಭಿವೃದ್ದಿಗೆ ಸಿಎಂ ವಿಶೇಷ ಅನುದಾನ – ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ತಿಳಿಸಿದ್ದಾರೆ. BREAKING NEWS: ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ … Continue reading BIG NEWS: ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ, ಮಂತ್ರಾಲಯ ಛತ್ರ ಅಭಿವೃದ್ದಿಗೆ ಸಿಎಂ ವಿಶೇಷ ಅನುದಾನ – ಸಚಿವೆ ಶಶಿಕಲಾ ಜೊಲ್ಲೆ