ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ ಹಾಗೂ ಸಹಕಾರಿ ಸಂಸ್ಥೆಗಳು, ಕೈಗಾರಿಕಾ ಉದ್ಯಮಗಳು, ವ್ಯಾಪಾರ , ವಾಣಿಜ್ಯೋದ್ಯಮಿಗಳು, ರೌಂಡ್ ಟೇಬಲ್, ವಿವಿಧ ಸಂಸ್ಥೆಗಳು, ಹಳೇ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ ಜಿ.ಪಂ. … Continue reading ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ: ಸಚಿವ ಮಧು ಬಂಗಾರಪ್ಪ